ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ

Prasthutha|

ನವದೆಹಲಿ: ಮೂರನೇ ಬಾರಿ ಅಧಿಕಾರಕ್ಕೇರಿದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ ಸಂಸತ್‌ ಅಧಿವೇಶನ ಜು. 22ರಿಂದ ಆ. 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ (ಜುಲೈ 6) ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಿಳಿಸಿದ್ದಾರೆ.

- Advertisement -

ಜು. 23ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​​​ ಮಂಡನೆ ಮಾಡಲಿದ್ದಾರೆ. ಆ. 12ರವರಗೆ ಬಜೆಟ್​​​ ಮೇಲೆ ಹಾಗೂ ಅನೇಕ ವಿಚಾರಗಳಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಭಾರತದ ಸರ್ಕಾರದ ಶಿಫಾರಸಿನ ಮೇರೆಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಯವರು ಜು. 22, 2024 ರಿಂದ ಆಗಸ್ಟ್ 12, 2024 ರವರೆಗೆ ಬಜೆಟ್ ಅಧಿವೇಶನ ನಡೆಸಲು ಹಾಗೂ 2024 ಗಾಗಿ ಸಂಸತ್ತಿನ ಉಭಯ ಸದನ ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಹೇಳಿದ್ದಾರೆ.

- Advertisement -

2024-25ರ ಕೇಂದ್ರ ಬಜೆಟ್ ಅನ್ನು



Join Whatsapp