ದಕ್ಷಿಣ ಕನ್ನಡ: ಸೋಮವಾರ ಮುಹರ್ರಂ ತಿಂಗಳಾರಂಭ

Prasthutha|

ಮಂಗಳೂರು: ಇಂದು ಮುಹರ್ರಂ ತಿಂಗಳ ಪ್ರಥಮ ಚಂದ್ರ ದರ್ಶನವಾಗಿರುವ ಯಾವುದೇ ಮಾಹಿತಿ ಇಲ್ಲದ ಕಾರಣ ನಾಳೆ ದಿನಾಂಕ 07-07-2024 ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಮುಹರ್ರಂ ತಿಂಗಳಾರಂಭ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ.

- Advertisement -

ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ & ಈದ್ಗಾ ಮಸೀದಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಪ್ರಕಟನೆಯಲ್ಲಿ ಈ ಮಾಹಿತಿ ನೀಡಿದ್ದಾರೆ.



Join Whatsapp