ಮಂಗಳೂರು : ಜಮಾಅತೆ ಇಸ್ಲಾಮೀ ಹಿಂದ್ ನಾಯಕ ಉಸ್ಮಾನ್ ಹಸನ್ (70) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಬುಧವಾರ ರಾತ್ರಿ ನಗರದ ಖಾಸಗಿ ಆಸ್ಪತ್ರ
ನಿಧನರಾದರು.
ಸೌದಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಉದ್ಯೋಗದಲ್ಲಿದ್ದ ಅವರು ಈಗ ಮಂಗಳೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು. ಅವರು ಸರಳ, ಸಜ್ಜನ ವ್ಯಕ್ತಿತ್ವದವರಾಗಿದ್ದರು.
ಅವರು ಪತ್ನಿ, ಒಬ್ಬ ಪುತ್ರ , ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.