ಶಿರಾಡಿಘಾಟ್ ಮತ್ತೆ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿದ ವಾಹನಗಳು

Prasthutha|

- Advertisement -

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ.

ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ.

- Advertisement -

ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.



Join Whatsapp