ಮಲಯಾಳಂ ನಟ ನಿರ್ಮಲ್ ಬೆನ್ನಿ ಹೃದಯಾಘಾತದಿಂದ ನಿಧನ

Prasthutha|

ಮಲಯಾಳಂ ನಟ ನಿರ್ಮಲ್ ಬೆನ್ನಿ ಅವರು ಇಂದು ನಿಧನ ಹೃದಯಾಘಾತದಿಂದ ಹೊಂದಿದ್ದಾರೆ.

- Advertisement -


ಮುಂಜಾನೆ ಅವರಿಗೆ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ. ಅವರ ನಿಧನಕ್ಕೆ ಅನೇಕರಿಗೆ ಸಂತಾಪ ಸೂಚಿಸಿದ್ದಾರೆ. ಮಲಯಾಳಂನಲ್ಲಿ 12 ವರ್ಷಗಳಲ್ಲಿ ಅವರು ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.


2012ರಲ್ಲಿ ನಿರ್ಮಲ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ನವಗತರ್ಕ್ ಸ್ವಾಗತಂ’ ಅವರ ನಟನೆಯ ಮೊದಲ ಸಿನಿಮಾ. ನಿರ್ಮಲ್ ಅವರು ಲಿಜೋ ಜೋಸ್ ಪೆಲ್ಲಿಸೆರಿ ನಿರ್ದೇಶನದ ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರ ಮಾಡಿದರು. ಈ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರು ಈವರೆಗೆ ಕೇವಲ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.



Join Whatsapp