ಮಂಗಳೂರು: ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿ ಮೃತ್ಯು

Prasthutha|

- Advertisement -

ಮಂಗಳೂರು: ಬೈಕ್‌ಗೆ ಲಾರಿ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ – 66ರ ಕುಂಟಿಕಾನದ ಫ್ಲೈ ಓವರ್ ಮೇಲೆ ಶುಕ್ರವಾರ (ಸೆ20) ಸಂಜೆ ಸಂಭವಿಸಿದೆ

ಮೃತ ಯುವಕನನ್ನು ಯೆನಪೋಯ ಕಾಲೇಜಿನ ವಿದ್ಯಾರ್ಥಿ, ಮೇಲ್ಕಾರ್ ಸಮೀಪದ ರೇಂಗೇಲ್ ನಿವಾಸಿ ಜಾಸೀಮ್ (20) ಎಂದು ಗುರುತಿಸಲಾಗಿದೆ.

- Advertisement -

ಸಹ ಸವಾರನಿಗೆ ಗಂಭೀರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



Join Whatsapp