ಜಪಾನ್​ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ

Prasthutha|

ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

- Advertisement -

ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು ಗೆಲುವು ಸಾಧಿಸಿದ್ದಾರೆ.

ಜಪಾನ್‌ನ ಮೊದಲ ಮಹಿಳಾ ನಾಯಕಿಯಾಗಲು ಸ್ಪರ್ಧಿಸುತ್ತಿದ್ದ ಆರ್ಥಿಕ ಭದ್ರತಾ ಸಚಿವೆ ಸಾನೆ ತಕೈಚಿ ಅವರನ್ನು ಸೋಲಿಸಿದರು. ಇಶಿಬಾ ಒಟ್ಟು 215 ಮತಗಳನ್ನು ಪಡೆದರೆ, ತಕೈಚಿ 194 ಮತಗಳನ್ನು ಗಳಿಸಬಹುದು. ಆದರೆ, ಶಿಂಜಿರೊ ಕೊಯಿಜುಮಿ ಮೂರನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ



Join Whatsapp