ಛತ್ತೀಸಗಢದಲ್ಲಿ ಎನ್ ಕೌಂಟರ್: ಏಳು ನಕ್ಸಲರ ಹತ್ಯೆ

Prasthutha|

ನವದೆಹಲಿ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜೊತೆ ಶುಕ್ರವಾರ ನಡೆದ ಗುಂಡಿನ ಕಾಳಗದಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ನಾರಾಯಣಪುರ-ದಾಂತೇವಾಡ ಗಡಿಯ ಅಬುಜ್ ಮದ್ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 1 ಗಂಟೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.



Join Whatsapp