ಕಡಬ | ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

Prasthutha|

ಕಡಬ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

- Advertisement -


ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ.


ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.



Join Whatsapp