ಆರಂಭಿಕ ಟ್ರೆಂಡ್: ಹರ್ಯಾಣದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್, ಜಮ್ಮು-ಕಾಶ್ಮೀರದಲ್ಲಿ ನಿಕಟ ಸ್ಪರ್ಧೆ

Prasthutha|

- Advertisement -

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷವು 50 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಮ್ಯಾಜಿಕ್ ನಂಬರ್ ದಾಟಿದೆ. ಹಾಲಿ ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

ಈಗಿನ ಅಂಕಿ ಅಂಶಗಳ ಪ್ರಕಾರ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿಗೆ ರಾಜ್ಯದಲ್ಲಿ ಹಿನ್ನಡೆಯಾಗಲಿದೆ.

- Advertisement -

J&K ನಲ್ಲಿ ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ 40 ಸ್ಥಾನಗಳಲ್ಲಿ ಮುನ್ನಡೆ, ಬಿಜೆಪಿ 28 ಸ್ಥಾನಗಳಲ್ಲಿ, ಪಿಡಿಪಿ 5 ಮತ್ತು ಸ್ವತಂತ್ರರು 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ



Join Whatsapp