ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಆಯ್ಕೆ

Prasthutha|

ಶ್ರೀನಗರ : ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ.

- Advertisement -


ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.



Join Whatsapp