ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.
- Advertisement -
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು ವಿಪರೀತ ಜ್ವರ, ಗಂಟಲಿನ ಸೋಂಕು -ಉಸಿರಾಟ ಸಮಸ್ಯೆ ಎದುರಿಸುತ್ತಿದ್ದಾರೆ. ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಚೇತರಿಸಿಕೊಳ್ಳುತ್ತಿರುವ ಕುರಿತು ಮಾಹಿತಿ ಇದೆ.