ಉಪ್ಪಿನಂಗಡಿ | ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

Prasthutha|

- Advertisement -

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಚಾಲಕ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ಉದನೆ ಸಮೀಪ ನಡೆದಿದೆ.

ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ.

- Advertisement -

ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ.



Join Whatsapp