ಮಧ್ಯ ಪ್ರದೇಶ ಮೂಲದ ನಿಕಿತಾ ಪೋರ್ವಾಲ್ ಗೆ ಮಿಸ್ ಇಂಡಿಯಾ ಕಿರೀಟ

Prasthutha|

ಮುಂಬೈ: 2024ರ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮಧ್ಯಪ್ರದೇಶದ 19 ನಿಕಿತಾ ಪೋರ್ವಾಲ್ ಅವರು ಮುಡಿಗೇರಿಸಿಕೊಂಡಿದ್ದಾರೆ.

- Advertisement -


ಮಿಸ್ ಇಂಡಿಯಾ–2023ರ ವಿಜೇತೆ ನಂದಿನಿ ಗುಪ್ತಾ ಅವರು ನಿಕಿತಾ ಅವರಿಗೆ ಕಿರೀಟ ತೊಡಿಸಿದರು. ಮಿಸ್ ವರ್ಲ್ಡ್ ಸ್ಪರ್ಧೆಯ ಮುಂದಿನ ಆವೃತಿಯಲ್ಲಿ ನಿಕಿತಾ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.


ದಾದ್ರಾ ಮತ್ತು ನಗರ ಹವೇಲಿಯ ರೇಖಾ ಪಾಂಡೆ ಮತ್ತು ಗುಜರಾತ್ನ ಆಯುಷಿ ಧೋಲಾಕಿಯಾ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ.



Join Whatsapp