ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ

Prasthutha|

- Advertisement -

ನವದೆಹಲಿ: ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದೆ.

ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.

- Advertisement -

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆ.

ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್​ ಖಾನ್​ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.



Join Whatsapp