ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಪ್ರೊಡ್ಯೂಸರ್‌ಗೆ ಬೆದರಿಕೆ ಕೇಸ್‌ಗೆ ಮರುಜೀವ

Prasthutha|

- Advertisement -

ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಇದೀಗ ಇನ್ನೊಂದು ಸಂಕಷ್ಟ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿದ್ದರೂ ಆಪತ್ತು ತಪ್ಪದಂತೆ ಆಗಿದೆ.



Join Whatsapp