ಗಾಝಾ | ಇಸ್ರೇಲ್ ದಾಳಿ: 38 ಮಂದಿ ಮೃತ್ಯು

Prasthutha|

ಗಾಝಾ: ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಇಸ್ರೇಲ್ ಬಾಂಬ್ ದಾಳಿಯನ್ನು ಮುಂದುವರೆಸಿದ್ದು, ಕನಿಷ್ಟ 38 ಮಂದಿ ಮೃತಪಟ್ಟಿದ್ದಾರೆ.

- Advertisement -

ಉತ್ತರ ಗಾಝಾದಲ್ಲಿನ ಆಸ್ಪತ್ರೆಯ ಮೇಲೆ ರಾತ್ರಿ ಇಸ್ರೇಲ್ ಪಡೆ ದಾಳಿ ನಡೆಸಿರುವುದಾಗಿ ಫೆಲೆಸ್ತೀನ್ ಅಧಿಕಾರಿಗಳು ಹೇಳಿದ್ದಾರೆ.


ಆಗ್ನೇಯ ಖಾನ್ ಯೂನಿಸ್ ನ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಝಾದ ಆರೋಗ್ಯ ಇಲಾಖೆ ಹೇ



Join Whatsapp