ಕಳಪೆ ಬ್ಯಾಟಿಂಗ್: ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ

- Advertisement -

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 46ರನ್ ಗಳಿಗೆ ಆಲೌಟ್ ಆಗಿದೆ.

- Advertisement -


ನ್ಯೂಜಿಲೆಂಡ್ ವೇಗಿಗಳ ಪ್ರಭಾವಿ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ ತಂಡ ಕೇವಲ 31.2 ಓವರ್ ನಲ್ಲಿ 46ರನ್ ಗಳಿಸಿ ಆಲೌಟ್ ಆಗಿದೆ.


ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ಪ್ರದರ್ಶನದ ಮೂಲಕ ಕೇವಲ 46ರನ್ ಗೆ ಆಲೌಟ್ ಆಗಿದ್ದು, ಆ ಮೂಲಕ ಹೀನಾಯ ದಾಖಲೆಗಳ ಸರಮಾಲೆಯನ್ನೇ ಬರೆದಿದೆ.

- Advertisement -


Must Read

Related Articles