ಮಂಗಳೂರು: CISF ಏರ್ ಪೋರ್ಟ್ ಘಟಕದ ವತಿಯಿಂದ ‘ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Prasthutha|

ಮಂಗಳೂರು: ವಿಮಾನ ನಿಲ್ದಾಣ ವ್ಯಾಪ್ತಿಯ ಅದ್ಯಪಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಸಿಐಎಸ್ಎಫ್ ಏರ್ ಪೋರ್ಟ್ ಘಟಕದ ವತಿಯಿಂದ, ಬಜ್ಪೆ ಪೊಲೀಸ್ ಠಾಣಾ ಸಹಯೋಗದೊಂದಿಗೆ ‘ಸುರಕ್ಷತಾ ಜಾಗೃತಿ’ ಕಾರ್ಯಕ್ರಮ ನಡೆಯಿತು.

- Advertisement -

ಈ ಸಂದರ್ಭ ಸ್ಥಳೀಯ ನಾಗರಿಕರಲ್ಲಿ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಸಿಐಎಸ್ಎಫ್ ಡೆಪ್ಯುಟಿ ಕಮಾಂಡೆಂಟ್ ಕೃಷ್ಣ ಪ್ರಕಾಶ್, ಬಜ್ಪೆ ಪೊಲೀಸ್‌ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ಹಾಗೂ ಸಿಐಎಸ್ಎಫ್, ಬಜ್ಪೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು‌.



Join Whatsapp