ನೆಲ್ಯಾಡಿ | ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಟೆಂಪೋ ಟ್ರಾವೆಲರ್ : ಐವರಿಗೆ ಗಾಯ

Prasthutha|

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಗುಂಡಿಗೆ ಬಿದ್ದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಮಧ್ಯರಾತ್ರಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



Join Whatsapp