ಮಂಗಳೂರು: ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ರೌಡಿಶೀಟರ್ ಬಂಧನ

Prasthutha|

ಮಂಗಳೂರು: ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರೌಡಿ ಶೀಟರ್ ಒಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -


ಬಂಧಿತ ಆರೋಪಿ ರೌಡಿಶೀಟರ್ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದ ಬಾಲಕಿ ಒಂದನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ ಆರೋಪಿ ರೌಡಿ ಶೀಟರ್ ಅಗಿದ್ದಾನೆ. ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Join Whatsapp