ಮಂಗಳೂರು | ಕೊರಗಜ್ಜನ ಗುಡಿಯ ಎದುರು ಕಾಂಡೋಮ್ ಇಟ್ಟ ಕಿಡಿಗೇಡಿಗಳು

Prasthutha|

ಮಂಗಳೂರು: ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿದ ಘಟನೆ ನಗರದ ಮಾರ್ನಮಿಕಟ್ಟೆ ಬಳಿ ನಡೆದಿದೆ.

- Advertisement -

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.



Join Whatsapp