ಮತ್ತೆ ಉಳ್ಳಾಲದ ಬಿಎಂ ಇದಿನಬ್ಬ ಪುತ್ರನ ಮನೆಗೆ NIA ದಾಳಿ: ಸದಸ್ಯರ ವಿಚಾರಣೆ

Prasthutha|

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಅವರ ಮನೆಗೆ ಎನ್ ಐಎ ಅಧಿಕಾರಿಗಳು ಮತ್ತೆ ಸೋಮವಾರ ದಾಳಿ ನಡೆಸಿ ಅವರ ಸೊಸೆ ಮರಿಯಂ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದರು.

ಇದೀಗ ಮತ್ತೆ ಎನ್ ಐಎ ತಂಡ ಮಾಸ್ತಿಕಟ್ಟೆಯಲ್ಲಿರುವ ಅವರ ಆಗಮಿಸಿದ್ದು ಮರಿಯಂ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

- Advertisement -



Join Whatsapp