ಸಾಗರ: ಆಯತಪ್ಪಿ ಬಿದ್ದ ಮಗು, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ.
- Advertisement -
ಕ್ರಿಶಾ (5) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಸಂಜೆ 5 ಗಂಟೆ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗು ಆಯತಪ್ಪಿ ಬಿದ್ದಿದೆ. ಕೂಡಲೇ ಮಗುವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.