ಮಂಡ್ಯ: ಒಂದೇ ಕುಟುಂಬದ ಐವರ ಬರ್ಬರ ಹತ್ಯೆ

Prasthutha|

- Advertisement -

ಮಂಡ್ಯ: KRS​ ಸಮೀಪದ ಬಜಾರ್ ಲೈನ್ ನಲ್ಲಿ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ .

ಕೊಲೆಯಾದವರನ್ನು ಒಂದೇ ಕುಟುಂಬದ ಲಕ್ಷ್ಮಿ (26), ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಎಂದು ಗುರುತಿಸಲಾಗಿದೆ.

- Advertisement -

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಯತೀಶ್ ಸೇರಿದಂತೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ.



Join Whatsapp