ರಸ್ತೆ ಅಪಘಾತ: ಕುಂದಾಪುರದ ಒಂದೇ ಕುಟುಂಬದ ಮೂವರು ಸಾವು

Prasthutha|

ಚಿತ್ರದುರ್ಗ: ಇಲ್ಲಿನ ಶ್ರೀರಂಗಾಪುರ ಬಳಿ ರಸ್ತೆ ಅಪಘಾತ ಸಂಭವಿಸಿ ಕುಂದಾಪುರದ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ  ನಡೆದಿದೆ.

- Advertisement -

ಗೀತಾ (32), ಶಾರದಾ (60), ದೃತಿ (5) ಮೃತಪಟ್ಟವರೆಂದು ಗುರುತಿಸಲಾಗಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ..

- Advertisement -

ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp