ಚಿಕ್ಕಮಗಳೂರು: ಸ್ಕಾರ್ಫ್ ಬೆಂಬಲಿಸಿ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಘಟನೆ ಚಿಕ್ಕಮಗಳೂರಿನ ಐಡಿಎಸ್ಸಿ ಕಾಲೇಜಿನಲ್ಲಿ ನಡೆದಿದೆ.
ಕೇಸರಿ ಶಾಲಿನ ವಿರುದ್ಧ ಜೈ ಭೀಮ್ ಘೋಷಣೆ ಕೂಗಿದ ವಿದ್ಯಾರ್ಥಿಗಳು, ಮುಸ್ಲಿಮ್ ವಿದ್ಯಾರ್ಥಿನಿಗಳ ಪರ ಸರ್ವ ಧರ್ಮದ ವಿದ್ಯಾರ್ಥಿಗಳು ನಿಂತಿರುವುದು ಕೇಸರಿ ಪಡೆಗೆ ತಲೆ ನೋವಾಗಿ ಪರಿಣಾಮಿಸಿದೆ.