ಹಿಜಾಬ್ ನಿಷೇಧ ವಿವಾದ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Prasthutha|

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವುದಕ್ಕೆ ಸಂಬಂಧಿಸಿದಂತೆ ಮುಸ್ಲಿಮ್ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆಗೆ ಮುಂದೂಡಿದೆ.

- Advertisement -

ಹಿರಿಯ ವಕೀಲ ದೇವದತ್ತ ಕಾಮತ್‌ ವಾದ ಮುಂದುವರಿಸಿ, ಸಮವಸ್ತ್ರದ ಬಣ್ಣದ ಶಿರವಸ್ತ್ರ ಹಾಕಿಕೊಳ್ಳಲು ಅವಕಾಶ ಮಾಡಿಕೊಡಿ. ಮಧ್ಯಂತರ ಆದೇಶ ಮುಂದುವರಿಸಬೇಡಿ ಎಂದು ಮನವಿ ಮಾಡಿದರು.



Join Whatsapp