ಹಿಜಾಬ್ ನಿಷೇಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಕರ್ನಾಟಕ ಹೈಕೋರ್ಟ್

Prasthutha|

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ಪೂರ್ಣ ಪೀಠವು ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.



Join Whatsapp