ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು!

Prasthutha|

ಬಿಹಾರ: ಇಲ್ಲಿನ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲು (ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್)ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೈಲು ಹೊತ್ತಿ ಉರಿದಿದೆ.

- Advertisement -

 ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸಲಾಯಿತು.



Join Whatsapp