ಹಿಜಾಬ್ ವಿಚಾರಣೆ ಪೂರ್ಣ । ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Prasthutha|

ಬೆಂಗಳೂರು: ಹಿಜಾಬ್ ಪ್ರಕರಣದ ಸಂಬಂಧ ಕರ್ನಾಟಕ ಹೈಕೋರ್ಟ್ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ. ಹಿಜಾಬ್ ಪರ ಹಾಗೂ ವಿರುದ್ಧವಾಗಿ ಎಲ್ಲರ ವಾದ ಇಂದಿಗೆ ಮುಕ್ತಾಯಗೊಂಡಿದೆ.

- Advertisement -

ಕರ್ನಾಟಕದಲ್ಲಿ ತಲೆದೋರಿರುವ ಹಿಜಾಬ್ ಸಮಸ್ಯೆಯನ್ನು ಪ್ರಶ್ನಿಸಿ ಮುಸ್ಲಿಮ್ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದರು.



Join Whatsapp