ವಾರಣಾಸಿಯಲ್ಲಿ ವೋಟಿಂಗ್ ಮೆಷಿನ್ ಸ್ಥಳಾಂತರ ಆರೋಪ: ಜಿಲ್ಲಾಧಿಕಾರಿ ಅಮಾನತು

Prasthutha|

ಲಖನೌ:  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ವಾರಣಾಸಿಯಲ್ಲಿ ವೋಟಿಂಗ್ ಮೆಷಿನ್ ಸ್ಥಳಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

- Advertisement -

ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾರಣಾಸಿಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಕಳ್ಳತನದ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲಿನ ಸರ್ಕಾರಿ ಅಧಿಕಾರಿಯನ್ನು ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ.



Join Whatsapp