ಪಂಚರಾಜ್ಯ ಚುನಾವಣೆ ಫಲಿತಾಂಶ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್ ಜೀತ್ ಸಿಂಗ್ ರಾಜೀನಾಮೆ

Prasthutha|

ಅಮೃತಸರ: ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಆಮ್ ಆದ್ಮಿ ಪಾರ್ಟ್ ಭರ್ಜರಿ ಜಯದತ್ತಾ ಮುನ್ನಡೆ ಸಾಧಿಸಿರುವ ಮಧ್ಯೆ ಶಾಸಕಾಂಗ ಸಭೆಯ ಮುಖ್ಯಸ್ಥ ಸ್ಥಾನಕ್ಕೆ ಹಾಲಿ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ಒಟ್ಟು 117 ಸ್ಥಾನಗಳ ಪೈಕಿ ಆಮ್ ಆದ್ಮಿ 89, ಕಾಂಗ್ರೆಸ್ 13, 7 ಶಿರೋಮಣಿ ಅಕಾಳಿದಳ, ಬಿಜೆಪಿ 5, ಇತರೆ 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದೆಕೊಂಡಿದೆ.

ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿ ನಡೆಸಲಿರುವ ಹಾಲಿ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.



Join Whatsapp