ಪಂಚರಾಜ್ಯ ಚುನಾವಣಾ ಫಲಿತಾಂಶ; ಗೆಲುವಿನತ್ತ ಬಿಜೆಪಿ, ಸಂಭ್ರಮಾಚರಿಸಿದ ನಾಯಕರು

Prasthutha|

ಬೆಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಹಲವು ಕಡೆಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ.

- Advertisement -

ಮುಖ್ಯಮಂತ್ರಿ ಬೊಮ್ಮಾಯಿ ಸಹಿತ ರಾಜ್ಯ ನಾಯಕರು ಪರಸ್ಪರ ಸಿಹಿತಿಂಡಿ ಹಂಚಿಕೊಂಡು ಸಂಭ್ರಮಾಚರಿಸಿರಿದ ಫೋಟೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೀಗ ಬಿಜೆಪಿಯ ಗೆಲುವು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದ್ದು,ರಾಜ್ಯಾದ್ಯಂತ ವ್ಯಾಪಕ ಸಂಭ್ರಮಾಚರಣೆಗಳು ನಡೆಯುತ್ತಿವೆ.



Join Whatsapp