ಪೆಟ್ರೋಲ್, ಡೀಸೆಲ್ ಗೆ ವಿಧಿಸಲಾದ ಲಾಕ್ ಡೌನ್ ತೆಗೆಯಲಾಗಿದೆ: ರಾಹುಲ್ ಗಾಂಧಿ

Prasthutha|

ನವದೆಹಲಿ: ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಕುರಿತಾಗಿ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳ ಮೇಲೆ ವಿಧಿಸಲಾದ ಲಾಕ್‍ ಡೌನ್‍ ನನ್ನು ತೆಗೆದುಹಾಕಲಾಗಿದೆ. ಈಗ ಸರ್ಕಾರವು ನಿರಂತರವಾಗಿ ಬೆಲೆಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಬರೆದುಕೊಂಡಿದ್ದಾರೆ.




Join Whatsapp