ಮುಖ್ಯಮಂತ್ರಿ ಬೊಮ್ಮಾಯಿ ಟ್ವಿಟರ್ ಖಾತೆ ಹ್ಯಾಕ್ !

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಟ್ವಿಟರ್ ಖಾತೆಯಿಂದ (@CMofKarnataka) ನೂರಕ್ಕೂ ಹೆಚ್ಚು ಟ್ವೀಟ್ ಗಳನ್ನು ಮಾಡಲಾಗಿದ್ದು, ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

- Advertisement -

ಇಂದು ಬೆಳಗ್ಗೆ 6ರ ಸುಮಾರಿಗೆ ಹದಿನೈದು ನಿಮಷಗಳ ಕಾಲ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು ಎನ್ನಲಾಗಿದ್ದು, ಹ್ಯಾಕರ್ ಗಳ ಕೈಚಳಕದಿಂದ ಕೆಲವು ಖಾತೆಗಳ ಪ್ರೊಫೈಲ್ ಗಳನ್ನು ಟ್ಯಾಗ್ ಮಾಡಲಾಗಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅಧಿಕಾರಿಗಳು ಟ್ವೀಟ್ ಗಳನ್ನು ಅಳಿಸಿಹಾಕಿದ್ದಾರೆ.

Join Whatsapp