ಅಗತ್ಯ ವಸ್ತು ಮತ್ತು ಇಂಧನಗಳ ಬೆಲೆ ಏರಿಕೆಯ ವಿರುದ್ಧ ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ SDPI ಕರೆ

Prasthutha|

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರೆ ನೀಡಿದೆ.

- Advertisement -

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಈ ಬಗ್ಗೆ  ಏಪ್ರಿಲ್ 12 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು SDPI ಪ್ರಕಟನೆಯಲ್ಲಿ ತಿಳಿಸಿದೆ.



Join Whatsapp