ಕೊನೆಯ ಉಸಿರು ಇರೋವರೆಗೂ ಮುಸ್ಲಿಮರಿಗೆ ದ್ರೋಹ ಮಾಡಲ್ಲ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ

Prasthutha|

ಬಳ್ಳಾರಿ: ನನ್ನ ಕೊನೆಯ ಉಸಿರು ಇರೋವರೆಗೂ ನಾನು ಮುಸಲ್ಮಾನರಿಗೆ ದ್ರೋಹ ಮಾಡಲ್ಲ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

- Advertisement -

ನಿನ್ನೆ ಬಳ್ಳಾರಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಗಣಿನಾಡು ಬಳ್ಳಾರಿಯಲ್ಲಿ ಮುಸ್ಲಿಂ ಸಮುದಾಯಕ್ಕಾಗಿ ಪ್ರತ್ಯೇಕ ಪಾಲಿಟೆಕ್ನಿಕ್, ಐಟಿಐ ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲುಗೆ ಮನವಿ ಮಾಡಿದ್ದಾರೆ.



Join Whatsapp