ಗುರುನಾನಕ್ ದೇವ್ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅವಘಡ

Prasthutha|

ಅಮೃತಸರ: ದೆಹಲಿಯಲ್ಲಿ ಅಗ್ನಿ ದುರಂತ ಸಂಭವಿಸಿ 27 ಮಂದಿ ಸಾವನ್ನಪ್ಪಿದ ಸುದ್ದಿ ಜನಮಾನಸದಿಂದ ಮಾಸುವ ಮುನ್ನವೇ ಪಂಜಾಜ್ ನ ಅಮೃತಸರದ ಗುರು ನಾನಕ್ ದೇವ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.

- Advertisement -


ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ. ಸ್ಥಳಕ್ಕೆ 8ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಈಗ ಬೆಂಕಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಲವ್ ಪ್ರೀತ್ ಸಿಂಗ್ ತಿಳಿಸಿದ್ದಾರೆ.



Join Whatsapp