ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ: ಮಕ್ಕಳಿಗೆ ಅದ್ಧೂರಿ ಸ್ವಾಗತ

Prasthutha|

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭವಾಗಿವೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಶಿಕ್ಷಕರು ಆದರದಿಂದ ಬರಮಾಡಿಕೊಳ್ಳುತ್ತಿದ್ದಾರೆ.

- Advertisement -

ವಿದ್ಯಾರ್ಥಿಗಳನ್ನು ಶಾಲೆಗೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲು ತಳಿರು ತೋರಣ ಕಟ್ಟಿ ಶಾಲೆಗಳನ್ನು ಶೃಂಗರಿಸಲಾಗಿದೆ. ಮಕ್ಕಳಿಗೆ ಇಷ್ಟವಾಗುವ ಗಿಫ್ಟ್ , ಸ್ವೀಟ್ ಕೊಟ್ಟು ಆತ್ಮೀಯವಾಗಿ ಬರಮಾಡಿಕೊಳ್ಳಲಾಗುತ್ತಿದೆ.



Join Whatsapp