ಎಸ್.ಎಸ್.ಎಲ್.ಸಿ ಪರೀಕ್ಷೆ: ಆಯಿಷತ್ ಫರ್ವೀನ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Prasthutha|

ಕಡಬ: ಕಡಬ ತಾಲೂಕಿನ ಶ್ರೀ ರಾಮಕುಂಜ್ಜೇಶ್ವರ ಕನ್ನಡ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಿಷತ್ ಫರ್ವೀನ 545  (87.02%) ಪಡೆದು ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ.

- Advertisement -

ಪ್ರಸ್ತುತ ಇವರು ರಾಮಕುಂಜ ಗ್ರಾಮದ ಆತೂರು ಕುಂಡಾಜೆ ನಿವಾಸಿ ಅಬ್ದುಲ್ ಜಬ್ಬಾರ್ ಹಾಗೂ ರಝೀಯ ದಂಪತಿಯ ಪುತ್ರಿ.

ವಿದ್ಯಾರ್ಥಿನಿಯ  ಈ ಸಾಧನೆಯನ್ನು ಪೋಷಕರು ಮತ್ತು ಶಿಕ್ಷಕರು ಶ್ಲಾಘಿಸಿದ್ದಾರೆ.



Join Whatsapp