ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ: ಒಬ್ಬನ ಬಂಧನ

Prasthutha|

ಚಂಡೀಗಢ: ಖ್ಯಾತ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ, ಪಂಜಾಬ್ ಪೊಲೀಸರು ಡೆಹ್ರಾಡೂನ್’ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಕೊಲೆಯಲ್ಲಿ ಭಾಗಿಯಾದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

- Advertisement -

ಇತರರ ಬಂಧನಕ್ಕಾಗಿ ಪಂಜಾಬ್ ಪೊಲೀಸ್ ತಂಡ ಡೆಹ್ರಾಡೂನ್ ನಲ್ಲಿ ಬೀಡು ಬಿಟ್ಟಿದೆ. ಈ ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.



Join Whatsapp