ಜುಲೈ 18ರಂದು ರಾಷ್ಟ್ರಪತಿ ಚುನಾವಣೆ

Prasthutha|

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನು ಅಂತಿಮಗೊಳಿಸಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

- Advertisement -

ದೇಶದ 16ನೇ ರಾಷ್ಟ್ರಪತಿಗಾಗಿ ಚುನಾವಣೆ ನಡೆಯಲಿದ್ದು, ಜೂನ್ 15ರಿದ ಅಧಿಸೂಚನೆ ಪ್ರಕಟಗೊಳ್ಳಲಿದೆ. ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ನಿಗದಿಯಾಗಿದ್ದು, ಜುಲೈ 2ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.



Join Whatsapp