ಐಟಿ, ಈಡಿ, ಸಿಬಿಐ ಸಂಸ್ಥೆಗಳು ಬಿಜೆಪಿಯ ಟೂಲ್ ಕಿಟ್ ಗಳು: ಕಾಂಗ್ರೆಸ್

Prasthutha|

ಬೆಂಗಳೂರು: ಐಟಿ, ಈಡಿ, ಸಿಬಿಐನಂತಹ ಸ್ವಾಯುತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಅವು ಬಿಜೆಪಿಯ ದ್ವೇಷ ರಾಜಕೀಯಕ್ಕೆ, ಆಪರೇಷನ್ ಕಮಲಕ್ಕೆ ಬಳಸುವ ಟೂಲ್ ಕಿಟ್ ಅಷ್ಟೇ ಎಂದು ರಾಜ್ಯ ಕಾಂಗ್ರೆಸ್ ಆಕ್ಷೇಪಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನ್ಯಾಷನಲ್ ಹೆರಾಲ್ಡ್ ಪ್ರಕರಣ ನೈಜವಾದುದಲ್ಲ.  ಕಾಂಗ್ರೆಸ್ ಮೇಲೆ ಆರೋಪಗಳನ್ನು ಜೀವಂತವಾಗಿಡುವ ದುರುದ್ದೇಶ ಹಾಗೂ ದ್ವೇಷದ ಪ್ರಯತ್ನವಷ್ಟೇ ಎಂದು ಹೇಳಿದೆ.



Join Whatsapp