ವಿಟ್ಲ: ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ಹಲ್ಲೆ

Prasthutha|

ವಿಟ್ಲ: ಬಜರಂಗದಳ ಮುಖಂಡನೋರ್ವನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನೆಡೆಸಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕ ಕನ್ಯಾನ ನಿವಾಸಿ ಚಂದ್ರಹಾಸ ಎಂದು ಗುರುತಿಸಲಾಗಿದೆ.

- Advertisement -

12 ಜನರ ತಂಡವೊಂದು ಚಂದ್ರಹಾಸ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಿದೆ.



Join Whatsapp