ಅಗ್ನಿಪಥ ವಿರೋಧ: ಪ್ರತಿಭಟನಕಾರರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು

Prasthutha|

ಬೆಳಗಾವಿ: ಕೇಂದ್ರದ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಅಗ್ನಿಪಥ ವಿರೋಧಿಸಿ ಹಲವು ಸಂಘಟನೆಗಳು ಇಂದು ಪ್ರತಿಭಟನೆಗೆ ಕರೆ ನೀಡಿದ್ದವು.

ಕೇಂದ್ರ ಸರ್ಕಾರ ಅನಾವರಣಗೊಳಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಕೆಲವು ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿದ್ದರಿಂದ ಕರ್ನಾಟಕ ಸೇರಿದಂತೆ ಹಲವಾರು ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.



Join Whatsapp