ಮಂಗಳೂರು: ದರ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ

Prasthutha|

ಬಜ್ಪೆ: ಬಜ್ಪೆ ನಾಗರಿಕರು  ಮತ್ತು  ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದಿನಾಂಕ 27/06/2022 ರ ಬೆಳಿಗ್ಗೆ 10 ಗಂಟೆಗೆ ಬಜ್ಪೆ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

- Advertisement -

ಮನೆ ತೆರಿಗೆ ಹೆಚ್ಚಳ, ವಿದ್ಯುತ್ ದರ ಏರಿಕೆ, ಕಸ ವಿಲೇವಾರಿಅವ್ಯವಸ್ಥೆ, ನೀರಿನ ದರ ಏರಿಕೆ, ಲಂಚದಂತಹ ವಿಚಾರಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನೆಗೆ ಬಜ್ಪೆ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.



Join Whatsapp