ಉಡುಪಿ: ಜಿಲ್ಲೆಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದ್ದು, ನಾಳೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
- Advertisement -
ನಾಳೆಯೂ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶುಕ್ರವಾರ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.