ಕೊಡಗಿನಲ್ಲಿ ಕಡಿಮೆಯಾಗದ ಮಳೆ; ಶಾಲಾ-ಕಾಲೇಜುಗಳಿಗೆ ಮುಂದುವರಿದ ರಜೆ Prasthutha| July 7, 2022 ಮಡಿಕೇರಿ: ಕೊಡಗಿನಲ್ಲಿ ನಿರಂತರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಿಸಲಾದ ರಜೆಯನ್ನು ಮುಂದುವರಿಸಲಾಗಿದೆ.- Advertisement - ನಾಳೆಯೂ (ಜು.8) ಕೊಡಗಿನ ಎಲ್ಲಾ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಕಡಲ್ಕೊರೆತ ಸ್ಥಳ ಪರಿಶೀಲನೆ ನಡೆಸಿದ ಸಚಿವರ ತಂಡNext articleಕೊಡಗು: ಜಿಲ್ಲೆಯಲ್ಲಿ ಭೀಕರ ಮಳೆ; ಸಂತ್ರಸ್ತರಿಗೆ 5 ಲಕ್ಷ ಪರಿಹಾರ : ಆರ್.ಅಶೋಕ್ ಘೋಷಣೆ