ಚಿಕ್ಕಮಗಳೂರು: ಕಳಪೆ ಕಾಮಗಾರಿ ಹಿನ್ನೆಲೆ; ಹೆದ್ದಾರಿ ತಡೆ ಗೋಡೆ ಕುಸಿತ

Prasthutha|

ಕೊಟ್ಟಿಗೆಹಾರ: ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಿದ ತಡೆ ಗೋಡೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ತಡೆಗೋಡೆ ಕುಸಿದು ಬಿದ್ದ ಘಟನೆ  ಮೂಡಿಗೆರೆ ತಾಲುಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

- Advertisement -

ಮೂಡಿಗೆರೆ ತಾಲೂಕಿನ  ಅತ್ತಿಗೆರೆ ತಿರುವಿನ  ಸಮೀಪ ಹೆದ್ದಾರಿಯಲ್ಲಿ ನಿರ್ಮಿಸಿದ ರಸ್ತೆಯ ತಡೆ ಗೋಡೆ ಕುಸಿದು ಬಿದ್ದಿದ್ದು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp